ಮಾನವೀಯ ಮೌಲ್ಯಗಳು

ನಿತ್ಯ ಜೀವನದ ಪ್ರಯಾಣದಲ್ಲಿ ಪ್ರತಿ ಕ್ಷಣವೂ ಹೊಸ ಪರಿಚಯ, ಸ್ನೇಹ, ಪರಿಚಿತರ ಬೀಳ್ಕೊಡುಗೆಯೊಂದಿಗೆ ಸಾಗುತ್ತಿರುತ್ತದೆ. ಯಾವ ಪರಿಚಯ, ಸ್ನೇಹವು ಶಾಶ್ವತವಲ್ಲ. ಮರೆಯುವಂಥದ್ದೂ ಅಲ್ಲ. ಯಾರ ಪ್ರಯಾಣ ಎಂದು ಮುಗಿಯುತ್ತದೆ ಎಂದು ತಿಳಿಯದ ಒಂದು ಸುಂದರ ಪ್ರಯಾಣ ಈ ನಮ್ಮ ಜೀವನ. ಪ್ರಯಾಣ ಎಂದಾಕ್ಷಣ ಕೇವಲ ಒಂದು ಕ್ರಿಯೆಯಾಗಿ ಉಳಿಯದೆ ನಮ್ಮ ಇರುವಿಕೆ ಇಲ್ಲದಿರುವಿಕೆಯ ವ್ಯತ್ಯಾಸ ತಿಳಿಯದಂತಾದಾಗಬೇಕು. ಅರ್ಥಾತ್ ನಮ್ಮ ಸಾವಿನ ನಂತರವೂ ಜನರ ಮನಸ್ಸಿನಲ್ಲಿ ಜೀವಿಸುವಂತಿರಬೇಕು. ನಮ್ಮ ಹೆಜ್ಜೆ ಗುರುತನ್ನು ಉಳಿಸುವ ಒಂದೇ ಅರ್ಥಬದ್ದ ಜೀವನ ನಮ್ಮದಾದರೆ […]

ಮಾನವೀಯ ಮೌಲ್ಯಗಳು Read More »