ALVAS NUDISIRI 2015 – Day 3 Photos
On the event of Alvas Nudisiri 2015, the first event Alvas Vidyarthisiri will be inaugurated by P.Sheshadri. This will be conducted on 26th of November. There will be different cultural events conducted on the same day. Please check the invitations for all the details.
ಹೊಸತನದ ಹುಡುಕಾಟ ಇಂದಿನ ಅಗತ್ಯತೆ: ಡಾ.ಎಂ.ಮೋಹನ್ ಆಳ್ವ ನೇರಸಂದರ್ಶನದಲ್ಲಿ ಮಹತ್ವದ ವಿಚಾರಗಳನ್ನು ತೆರೆದಿಟ್ಟ ‘ಮೂಡುಬಿದಿರೆಯ ಕನಸುಗಾರ’ `ಕನ್ನಡಭಾಷೆಯನ್ನು ಬೆಳೆಸುವ, ಕನ್ನಡ ಕಟ್ಟುವ ಕಾರ್ಯಗಳನ್ನು ಕೇವಲ ಸರಕಾರ, ಅಕಾಡೆಮಿಗಳೇ ಏಕೆ ಮಾಡಬೇಕು?ಕನ್ನಡ ಮನಸ್ಸುಗಳನ್ನು ಕಟ್ಟುವ ಕೈಂಕರ್ಯ ಒಬ್ಬ ಶ್ರೀಸಾಮಾನ್ಯನಿಂದ ಏಕೆ ಆಗಬಾರದು?’ ಎಂಬ ಆಶಯದೊಂದಿಗೆ ಆರಂಭವಾದ ಕನ್ನಡದ ಹಬ್ಬ `ಆಳ್ವಾಸ್ ನುಡಿಸಿರಿ‘. ಈ ಕನ್ನಡ ಉತ್ಸವದ ರೂವಾರಿ `ಸಂಸ್ಕøತಿಯ ಹರಿಕಾರ’ ಎಂದೇ ಖ್ಯಾತರಾದ ಡಾ.ಎಂ. ಮೋಹನ್ ಆಳ್ವರು. ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯಕತೆಗಳಿಗೆ ತಕ್ಕಂತೆ ಹೊಸತನಗಳಿಗೆ ಸ್ಪಂದಿಸುವುದು ಅಗತ್ಯವೆಂದು ಹೇಳುವ …
Interview with Mohan Alva on the occasion of Alvas NUDISIRI Read More »